SSLC Result 2025
SSLC Result: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ ಎಸ್ ಎಸ್ ಎಲ್ ಸಿ ಪರೀಕ್ಷೆ ಎಲ್ಲಾ ವಿದ್ಯಾರ್ಥಿಗಳ ಬಾಳಲ್ಲಿ ಅಮೋಘ ಘಟ್ಟ ಫಲಿತಾಂಶಕ್ಕಾಗಿ ಎಲ್ಲರೂ ಕಾಯುತ್ತಿದ್ದಿರಾ ನಿಮಗೆಲ್ಲರಿಗೂ ಶುಭವಾಗಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಂದ ಮೇಲೆ ವಿದ್ಯಾರ್ಥಿಗಳಿಗೆ ಗೊಂದಲ ಇರುತ್ತೆ ಯಾವ ವರ್ಗ ತೆಗೆದುಕೊಳ್ಳಬೇಕು ಎಂದು ಅಂತಹ ವಿದ್ಯಾರ್ಥಿಗಳಿಗೆ ಕೆಲವೊಂದು ಕೊಸ್೯ ಇಲ್ಲಿವೆ ನೋಡಿ. ಸೂಕ್ತವಾದ್ದನ್ನು ಆಯ್ಕೆ ಮಾಡಿ. 1. Arts 2. Commerce 3. Science […]